ಸದ್ಗುರು ಕನ್ನಡ Sadhguru Kannada – Details, episodes & analysis

Podcast details

Technical and general information from the podcast's RSS feed.

ಸದ್ಗುರು ಕನ್ನಡ Sadhguru Kannada

ಸದ್ಗುರು ಕನ್ನಡ Sadhguru Kannada

Sadhguru Kannada

Religion & Spirituality
Business
Education
Health & Fitness
Society & Culture
Science

Frequency: 1 episode/4d. Total Eps: 304

Megaphone
ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
Site
RSS
Apple

Recent rankings

Latest chart positions across Apple Podcasts and Spotify rankings.

Apple Podcasts

  • 🇬🇧 Great Britain - hinduism

    12/06/2026
    #43
  • 🇬🇧 Great Britain - hinduism

    11/06/2026
    #34
  • 🇬🇧 Great Britain - hinduism

    10/06/2026
    #27
  • 🇬🇧 Great Britain - hinduism

    09/06/2026
    #24
  • 🇬🇧 Great Britain - hinduism

    08/06/2026
    #19
  • 🇬🇧 Great Britain - hinduism

    07/06/2026
    #18
  • 🇨🇦 Canada - hinduism

    05/06/2026
    #100
  • 🇬🇧 Great Britain - hinduism

    05/06/2026
    #4
  • 🇨🇦 Canada - hinduism

    04/06/2026
    #97
  • 🇬🇧 Great Britain - hinduism

    04/06/2026
    #49

Spotify

    No recent rankings available



RSS feed quality and score

Technical evaluation of the podcast's RSS feed quality and structure.

See all
RSS feed quality
To improve

Score global : 48%


Publication history

Monthly episode publishing history over the past years.

Episodes published by month in

Latest published episodes

Recent episodes with titles, durations, and descriptions.

See all

ಗಣಪತಿಯ 'ಸೂಪರ್' ಬುದ್ಧಿವಂತಿಕೆಯ ರಹಸ್ಯ!

samedi 7 septembre 2024Duration 09:32

ಎಲ್ಲರೂ ನಂಬಿಕೊಂಡಿರುವಂತೆ ಗಣೇಶನ ತಲೆಯು ಆನೆಯ ತಲೆಯಲ್ಲ, ಅದು ಬೇರೆಯೇ ಲೋಕದವರಾಗಿದ್ದ, ಗಣಗಳು ಎಂದು ಕರೆಯಲ್ಪಡುತ್ತಿದ್ದ ಶಿವನ ಸಂಗಡಿಗರದ್ದು ಎನ್ನುವುದನ್ನು ಸದ್ಗುರುಗಳು ವಿವರಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

ಪ್ರತಿಯೊಬ್ಬ ಹೆಣ್ಣುಮಗಳು ಇದನ್ನು ಕೇಳಲೇಬೇಕು

jeudi 5 septembre 2024Duration 07:49

ಸದ್ಗುರುಗಳು ಹಿಂದಿನ ಪೀಳಿಗೆಯ ಹೆಣ್ಣುಮಕ್ಕಳಿಗೆ ಹೋಲಿಸಿದರೆ ಇಂದಿನ ಹೆಣ್ಣುಮಕ್ಕಳಲ್ಲಿ ಹೆಚ್ಚುತ್ತಿರುವ ಆರೋಗ್ಯದ ಸಮಸ್ಯೆಗಳ ಹಿಂದಿರುವ ಕಾರಣಗಳನ್ನು ಹೇಳುತ್ತಾರೆ ಮತ್ತು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಪರಿಣಾಮಕಾರಿ ಪರಿಹಾರವನ್ನೂ ತಿಳಿಸಿಕೊಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

ಸನಾತನ ಧರ್ಮ ಬದುಕುಳಿದದ್ದು ಹೇಗೆ ?

jeudi 15 août 2024Duration 08:02

'ಕೀರ್ತಿ ಹಿಸ್ಟರಿ' ಎಂದೇ ಪ್ರಸಿದ್ಧವಾಗಿರುವ ಕೀರ್ತಿ ಗೋವಿಂದಸ್ವಾಮಿಯವರ ಪ್ರಶ್ನೆಗೆ ಉತ್ತರಿಸುತ್ತಾ ಶತಮಾನಗಳಿಂದಲೂ ನಡೆದು ಬರುತ್ತಿದ್ದ ಕ್ರೂರ ದಾಳಿಗಳಿಂದ ಭಾರತೀಯ ಸಂಸ್ಕೃತಿಯನ್ನು ರಕ್ಷಿಸಿದ ಆ ಅಂಶ ಯಾವುದು ಎಂದು ಸದ್ಗುರುಗಳು  ತಿಳಿಸಿಕೊಡುತ್ತಾರೆ‌. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

2 ವಾರಗಳಲ್ಲಿ ನಿಮ್ಮನ್ನು ಬದಲಿಸಬಲ್ಲ, 20 ಸೆಕೆಂಡ್ ಯೋಗ! ಸದ್ಗುರು

samedi 3 juin 2023Duration 10:10

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ "ನಾನು ಹೆಚ್ಚು ಗ್ರಹಣಶೀಲನಾಗೋದು ಹೇಗೆ ಮತ್ತು ನಿಮ್ಮೊಂದಿಗೆ ಹೆಚ್ಚು connect ಆಗೋದು ಹೇಗೆ?" ಎಂಬ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು, ನಿಮ್ಮ ಗ್ರಹಣಶೀಲತೆಯನ್ನು ತಡೆಯುತ್ತಿರುವುದು ಏನು ಎಂಬುದನ್ನು ವಿವರಿಸುತ್ತಾರೆ, ಮತ್ತು ಅದನ್ನು ನಿವಾರಿಸಿಕೊಳ್ಳಲು 20 ಸೆಕೆಂಡುಗಳ ಸರಳ ಅಭ್ಯಾಸವೊಂದನ್ನು ತಿಳಿಸಿಕೊಡುತ್ತಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

ಅನೈತಿಕ ಸಂಬಂಧವು ತಪ್ಪೇ?

mardi 30 mai 2023Duration 06:59

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ ಅನೈತಿಕ ಸಂಬಂಧಗಳ ಬಗೆಗಿನ ಮಾತು ಬಂದಾಗ ಪ್ರಶ್ನೆ ಸರಿ-ತಪ್ಪಿನದ್ದಲ್ಲ, ಬದಲಾಗಿ ವಿವೇಚನೆ ಮತ್ತು ಪರಿಣಾಮದ್ದು. ವ್ಯಭಿಚಾರಕ್ಕೆ ಸಮಾಜವು ಸಾಮಾನ್ಯವಾಗಿ ಕೊಡುವ ಸೀಮಿತವಾದ ನೈತಿಕ ಪರಿಭಾಷೆಯನ್ನು ಸದ್ಗುರುಗಳು ಮೀರಿ ಹೋಗಿ ಅದಕ್ಕೆ ವಿಶಾಲವಾದ ಅರ್ಥವನ್ನು ನೀಡುತ್ತಾರೆ. ಬರೀ ಸಂಬಂಧಗಳಲ್ಲಲ್ಲ, ನಾವು ಒಳಗೊಳ್ಳುವ ಪ್ರತಿಯೊಂದು ವಿಷಯದಲ್ಲೂ ಪ್ರೀತಿಪೂರ್ವಕವಾಗಿ ತೊಡಗಿಸಿಕೊಳ್ಳುವ ಬಗ್ಗೆ ಅವರು ಮಾತನಾಡುತ್ತಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

ಆರೋಗ್ಯಕರ ಜೀವನಕ್ಕಾಗಿ ಪ್ರತಿದಿನ ಈ 3 ಸಂಗತಿಗಳನ್ನು ಮಾಡಿ!

dimanche 28 mai 2023Duration 09:35

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ ಆರೋಗ್ಯವಾಗಿರುವುದು ಎಲ್ಲರಿಗೂ ಅತೀ ಮುಖ್ಯವಾದ ವಿಷಯ. ಅದೊಂದು ಸರಿಯಿಲ್ಲದಿದ್ದರೆ ಜೀವನದ ಅನೇಕ ಸಾಧ್ಯತೆಗಳು ನಮ್ಮ ಗಮನಕ್ಕೆ ಬರದೇ ಹೋಗುತ್ತವೆ. ಹಾಗಿದ್ದರೆ, ನಮ್ಮ ಆರೊಗ್ಯವನ್ನು ಸರಿಯಾಗಿಟ್ಟುಕೊಳ್ಳುವುದು ಹೇಗೆ? ಆ ಕುರಿತು ಮೂರು ಸರಳ ಟಿಪ್ ಗಳು ಇಲ್ಲಿವೆ. ನಿಮಗಾಗಿ! ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

ಹೀಗೆ ಮಾಡಿದರೆ, ನಿಮ್ಮ ಬದುಕಲ್ಲಿ ನಡೆಯುವ ಜಗಳ-ತಿಕ್ಕಾಟಗಳು ಕಡಿಮೆಯಾಗುತ್ತವೆ!

samedi 27 mai 2023Duration 09:14

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ನೀವು ಮಾಡುವ ಕೆಲಸಗಳಲ್ಲಿ ತಿಕ್ಕಾಟಗಳನ್ನು ಅನುಭವಿಸುತ್ತಿರುವಿರೇ? ಸುಗಮವಾಗಿ ಬದುಕು ಸಾಗುತ್ತಿಲ್ಲವೇ? ಇದಕ್ಕೆ ಕಾರಣ ಏನು? ಇದನ್ನು ಸುಲಭವಾಗಿ ನಿಭಾಯಿಸುವುದು ಹೇಗೆ? ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

ಎಲ್ಲರೂ ನಿಮ್ಮನ್ನು ಪ್ರೀತಿಸುವಂತೆ ಮಾಡೋದು ಹೇಗೆ ಗೊತ್ತಾ?!

jeudi 25 mai 2023Duration 15:06

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಜನರು ಇಷ್ಟಪಡುವಂತೆ ಬದುಕಬೇಕು ಎಂಬುದು ಎಲ್ಲರ ಆಸೆ. ಹಾಗಿದ್ದರೆ ಎಲ್ಲರೂ ಇಷ್ಟಪಡುವಂತೆ ಬದುಕುವುದು ಸಾಧ್ಯವೇ? ಹೌದು ಎನ್ನುತಾರೆ ಸದ್ಗುರು! ಅಷ್ಟೇ ಅಲ್ಲ, ನಿಮ್ಮ ಸುತ್ತಲಿನ ಜನ ಮಾತ್ರವಲ್ಲದೆ, ಪ್ರಾಣಿ, ಪಕ್ಷಿ, ಮರ, ಹುಲ್ಲು, ಕಲ್ಲುಬಂಡೆಗಳೂ ನಿಮ್ಮನ್ನು ಇಷ್ಟಪಡಬೇಕು ಎನ್ನುತ್ತಾರೆ ಸದ್ಗುರು! ಇದು ಹೇಗೆ ಸಾಧ್ಯ? ಹಾಗೆ ಬದುಕುವುದು ಹೇಗೆ? ಇದರಿಂದ ನಮಗೆ ಹೇಗೆ ಲಾಭವಾಗುತ್ತದೆ? ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

ಉತ್ತರಕ್ಕೆ ತಲೆ ಹಾಕಿ ಯಾಕೆ ಮಲಗಬಾರದು?

dimanche 21 mai 2023Duration 07:22

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ ನಮ್ಮ ಸಂಸ್ಕೃತಿಯಲ್ಲಿ ಸಾಮಾನ್ಯವಾಗಿ ತಲೆಯನ್ನು ಉತ್ತರ ದಿಕ್ಕಿಗೆ ತಿರುಗಿಸಿ ಮಲಗಬಾರದು ಎಂದು ಹೇಳಲಾಗುತ್ತದೆ. ಇದರ ವೈಜ್ಞಾನಿಕ ವಿವರಣೆಯನ್ನು ಈ ವೀಡಿಯೋನಲ್ಲಿ ಸದ್ಗುರುಗಳು ನೀಡುತ್ತಾ ಹೇಳುತ್ತಾರೆ, "ಭೂಮಿಯ ಮೇಲಿರುವುದೆಲ್ಲವೂ ಧ್ರುವಗಳ ಕಾಂತೀಯ ಎಳೆತದ ಪ್ರಭಾವಕ್ಕೆ ಒಳಪಟ್ಟಿರುತ್ತವೆ. ಆದ್ದರಿಂದ ಅದರ ಪ್ರಭಾವ ನಮ್ಮ ಶರೀರ ವ್ಯವಸ್ಥೆಯ ಮೇಲೂ ಖಂಡಿತವಾಗಿಯೂ ಇರುತ್ತದೆ." ಹಾಗೆಯೇ ಯಾವ ದಿಕ್ಕಿನಲ್ಲಿ ಮಲುಗುವುದು ಅತ್ಯುತ್ತಮ ಎಂಬ ಪ್ರಶ್ನೆಯೊಂದನ್ನೂ ಉತ್ತರಿಸುತ್ತಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

ಆನಂದಭರಿತ ಜೀವನ ನಿಮ್ಮದಾಗಬೇಕೆ

mardi 13 août 2024Duration 12:38

ಎಲ್ಲರೂ ಯಶಸ್ಸನ್ನು ಬಯಸುತ್ತಾರೆ, ಆದರೆ ಎಲ್ಲಕ್ಕೂ ಮೊದಲು ನಾವು ನಿಗದಿಪಡಿಸಬೇಕಾದುದು ನಾವು ನಮ್ಮೊಳಗೆ ಹೇಗಿದ್ದೇವೆ ಎಂಬುದನ್ನು, ಮತ್ತು ನಾವು ಆನಂದದಿಂದ ಇದ್ದರಷ್ಟೇ ಪ್ರಪಂಚದಲ್ಲಿ ಯಶಸ್ವಿಯಾಗುವುದು ಸಾಧ್ಯ ಎಂದು ಸದ್ಗುರು ನಮಗೆ ಮನದಟ್ಟು ಮಾಡುತ್ತಾರೆ. ಮತ್ತು ಈ ನಿಟ್ಟಿನಲ್ಲಿ ನಮಗೆ 5 ಅಮೂಲ್ಯ ಟಿಪ್ಸ್ ಗಳನ್ನು ನೀಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

Related Shows Based on Content Similarities

Discover shows related to ಸದ್ಗುರು ಕನ್ನಡ Sadhguru Kannada, based on actual content similarities. Explore podcasts with similar topics, themes, and formats, backed by real data.
Sadhguru Español
Motivation Daily by Motiversity
Sadhguru Français
The Sadhguru Podcast - Of Mystics and Mistakes
Sadhguru Deutsch
I Am... With Jonny Wilkinson
Study Motivation by Motivation2Study
Sadhguru Telugu
சத்குரு தமிழ்
Sadhguru Português
© My Podcast Data